ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿನ್ಯಾಸ ತರಬೇತಿ

Last Updated 25 ಜನವರಿ 2015, 20:38 IST
ಅಕ್ಷರ ಗಾತ್ರ

ಬೆಂಗಳೂರು: ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಮಹಾ­ವಿದ್ಯಾಲಯವು ಒಂದು ವರ್ಷದ ಒಳಾಂಗಣ ವಿನ್ಯಾಸದ ಡಿಪ್ಲೊಮಾ ತರ­ಗತಿಗಳನ್ನು ಗೃಹಿಣಿಯರಿಗೆ, ವಿದ್ಯಾ­ರ್ಥಿ­ಗಳಿಗೆ ಫೆ.12 ರಿಂದ ಆರಂಭಿಸಲಿದೆ. ಪ್ರವೇಶ ಮತ್ತು ಅರ್ಜಿಗಳಿಗೆ: ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಮಹಾ­ವಿದ್ಯಾಲಯ, 18 ನೇ ಅಡ್ಡರಸ್ತೆ, ಮಲ್ಲೇಶ್ವರ. ಮೊಬೈಲ್‌ ಸಂಖ್ಯೆ: 80500 27999.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT