ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನ ನಿಲ್ದಾಣದಲ್ಲಿ ಮುಂದುವರಿದ ಭದ್ರತೆ

Last Updated 25 ಅಕ್ಟೋಬರ್ 2014, 19:30 IST
ಅಕ್ಷರ ಗಾತ್ರ

ಕೊಚ್ಚಿ (ಪಿಟಿಐ): ಬಾಂಬ್‌ ಸ್ಫೋಟ ಮತ್ತು ಆತ್ಮಾಹುತಿ ದಾಳಿ ಬೆದರಿಕೆ  ಕಾರಣ ಎರಡನೇ ದಿನವಾದ ಶನಿವಾರವೂ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿತ್ತು.

ಮುಂಬೈನಿಂದ ಬೆಳಿಗ್ಗೆ 7.40ಕ್ಕೆ ವಿಮಾನವು ಇಲ್ಲಿಗೆ ಬಂದಾಗ ಹೆಚ್ಚಿನ ಭದ್ರತೆ ಮಾಡಲಾಗಿತ್ತು. ಮುಂಬೈ– ಕೊಚ್ಚಿ ಮತ್ತು  ಅಹಮದಾಬಾದ್‌–ಮುಂಬೈ ನಡುವೆ ಸಂಚರಿಸುವ ಏರ್ ಇಂಡಿಯಾ ವಿಮಾನಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಕರೆ ಬಂದಿದ್ದ ಕಾರಣ ಶುಕ್ರವಾರದಿಂದ ಕಟ್ಟೆಚ್ಚರ ವಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT