ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರಾಟ್’ ಡಬ್ಬಿಂಗ್ ಪೂರ್ಣ

ಸಿನಿಹನಿ
Last Updated 1 ಡಿಸೆಂಬರ್ 2015, 19:30 IST
ಅಕ್ಷರ ಗಾತ್ರ

ಶ್ರೀಕಲ್ಯಾಣ್ ನಿರ್ಮಾಣ, ಎಚ್.ವಾಸು ನಿರ್ದೇಶನ, ದರ್ಶನ್ ಅಭಿನಯದ ‘ವಿರಾಟ್’ ಚಿತ್ರದ ಡಬ್ಬಿಂಗ್ ಕಾರ್ಯ ಪೂರ್ಣಗೊಂಡಿದೆ.  ಎಂ.ಎಸ್. ರಮೇಶ್ ಸಂಭಾಷಣೆ, ಎ.ವಿ. ಕೃಷ್ಣಕುಮಾರ್ ಛಾಯಾಗ್ರಹಣ, ವಿ. ಹರಿಕೃಷ್ಣ ಸಂಗೀತ, ಕೆ.ಎಂ. ಪ್ರಕಾಶ್ ಸಂಕಲನ, ರವಿವರ್ಮ ಸಾಹಸ ಚಿತ್ರಕ್ಕಿದೆ. ಚೈತ್ರ ಚಂದ್ರನಾಥ್, ಇಶಾ ಚಾವ್ಲಾ, ವಿಧಿಶಾ ಶ್ರೀವಾತ್ಸವ್, ಸುಹಾಸಿನಿ, ರವಿಶಂಕರ್, ಸಾಧು ಕೋಕಿಲ, ಬುಲೆಟ್ ಪ್ರಕಾಶ್, ಬ್ಯಾಂಕ್ ಜನಾರ್ದನ್, ಸುಮಲತಾ ಅಂಬರೀಷ್, ಪದ್ಮಾ ವಾಸಂತಿ, ತುಳಸಿ ಶಿವಮಣಿ, ಚಿತ್ರಾ ಶೆಣೈ, ಚೇತನ್, ಚಿದಾನಂದ್ ಇತರರು ತಾರಾಗಣದಲ್ಲಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT