ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ಶೌಚಾಲಯ ದಿನಾಚರಣೆ

Last Updated 19 ನವೆಂಬರ್ 2014, 10:37 IST
ಅಕ್ಷರ ಗಾತ್ರ

ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ಬುಧವಾರ ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ 700 ಕೆ.ಜಿ ತೂಕದ ಶೌಚಾಲಯದ ಬೇಸಿನ್‌ನನ್ನು ಹೋಲುವ ಕೇಕ್‌ನ್ನು ‘ಸುಲಭ ಶೌಚಾಲಯ’ದ ಸ್ಥಾಪಕ ಬಿಂದೇಶ್ವರ್‌ ಪಾಠಕ್‌, ಬಿಜೆಪಿ ಮುಖಂಡ ಸತೀಶ್ ಉಪಾಧ್ಯಾಯ, ಬಿಜೆಪಿ ಸಂಸದ ಜಗದಂಬಿಕಾ ಪಾಲ್‌ ಅವರು ಕತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT