ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಹೀಲಿಂಗ್‌ ಹಾವಳಿ ತಪ್ಪಿಸಿ

Last Updated 28 ಜುಲೈ 2014, 19:30 IST
ಅಕ್ಷರ ಗಾತ್ರ

ಬೆಂಗಳೂರಿನ ವರ್ತುಲ ರಸ್ತೆಗಳು ಮತ್ತು ನೈಸ್‌ ರಸ್ತೆಗಳಲ್ಲಿ ಹತ್ತಾರು ಯುವಕರು ಪ್ರತಿದಿನವೂ ದ್ವಿಚಕ್ರ ವಾಹನಗಳಲ್ಲಿ ಬಂದು ವ್ಹೀಲಿಂಗ್‌ ಮಾಡುವ ಸಾಹಸದಲ್ಲಿ ನಿರತರಾಗಿರುತ್ತಾರೆ. ಇವರ ಈ ಅಟ್ಟಹಾಸದಿಂದ ಅನೇಕ ಜನ ಅಪಘಾತಗಳಿಗೆ ತುತ್ತಾಗುತ್ತಿದ್ದಾರೆ.

ಇವರನ್ನು ಮಾತನಾಡಿಸಿದರೆ ಅಥವಾ ಈ ರೀತಿ ಮಾಡಬಾರದೆಂದು ಹೇಳಲು ಹೋದರೆ ಜಗಳಕ್ಕೆ ಬರುತ್ತಾರೆ. ಈ ರೀತಿ ವ್ಹೀಲಿಂಗ್‌ ಮಾಡುವವರ ವಿರುದ್ಧ ಪೊಲೀಸ್‌ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT