ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶರತ್‌ ಚಂದರ್‌ ಮಾಹಿತಿ ಅಧಿಕಾರಿ

Last Updated 6 ಜುಲೈ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭಾರತ ವಾರ್ತಾ ಸೇವೆಯ ಶರತ್‌ ಚಂದರ್‌ ಅವರು ಪ್ರಧಾನ ಮಂತ್ರಿ ಕಚೇರಿಯ ಮಾಹಿತಿ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ಈ ಸಂಬಂಧ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಆದೇಶ ಹೊರಡಿ­ಸಿದ್ದು, ಶರತ್‌ ಚಂದರ್‌ ಅವರು ಭಾರತ ವಾರ್ತಾ ಸೇವೆಯ 1999ನೇ ತಂಡದ ಅಧಿಕಾರಿ­ಯಾಗಿ­ದ್ದಾರೆ. ಸದ್ಯ ಅವರು ಪಿಐಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಈ ಕೂಡಲೇ ಪ್ರಧಾನಿ ಕಚೇರಿಗೆ ವರದಿ ಮಾಡಿಕೊಳ್ಳುವಂತೆ ಇಲಾಖೆ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT