ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಶಿಕಪೂರ್‌ ಆಸ್ಪತ್ರೆಗೆ ದಾಖಲು

Last Updated 23 ಸೆಪ್ಟೆಂಬರ್ 2014, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಬಾಲಿವುಡ್ ಹಿರಿಯ ನಟ 76 ವರ್ಷದ ಶಶಿಕಪೂರ್‌ ಅವರು ತೀವ್ರ ಕೆಮ್ಮು ಹಾಗೂ ಉಸಿರಾಟದ ಸಮಸ್ಯೆ­ಯಿಂದ ಸೋಮವಾರ ಕೋಕಿಲಾ­ಬೆನ್‌ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

‘ಶಶಿಕಪೂರ್‌ ಅವರ ಆರೋಗ್ಯ ಸ್ಥಿರವಾಗಿದೆ’ ಎಂದು ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ನರೇನ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT