ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೂಟಿಂಗ್‌: ಪ್ರಕಾಶ್‌ ಚಾಂಪಿಯನ್‌

Last Updated 18 ಡಿಸೆಂಬರ್ 2014, 19:30 IST
ಅಕ್ಷರ ಗಾತ್ರ

ಪುಣೆ (ಪಿಟಿಐ): ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಜಯಿಸಿದ್ದ ಪ್ರಕಾಶ್ ನಂಜಪ್ಪ ಇಲ್ಲಿ ನಡೆದ 58ನೇ ರಾಷ್ಟ್ರೀಯ ಶೂಟಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ‘ಚಾಂಪಿಯನ್ಸ್‌ ಆಫ್ ಚಾಂಪಿ­ಯನ್‌’ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಕರ್ನಾಟಕದ ಶೂಟರ್‌ಗೆ ರಾಷ್ಟ್ರೀಯ ರೈಫಲ್‌ ಸಂಸ್ಥೆ ₨ 50,000 ಬಹುಮಾನ ನೀಡಿದೆ.

ಮಹಿಳೆಯರ 10ಮೀ. ಪಿಸ್ತೂಲ್‌ ಸ್ಪರ್ಧೆಯಲ್ಲಿ ಮಹಾರಾಷ್ಟ್ರದ ಸಿತ್ವಾಲ್‌ ಶಿವಾಜಿ ಪ್ರಶಸ್ತಿ ಜಯಿಸಿದರು. ತಂಡ ವಿಭಾಗದ ಸ್ಪರ್ಧೆಯಲ್ಲಿ ಸಿಆರ್‌ಪಿಎಫ್‌ ತಂಡ ಪ್ರಶಸ್ತಿ ಜಯಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT