ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸನ್ಮಾನ

Last Updated 18 ಅಕ್ಟೋಬರ್ 2015, 19:31 IST
ಅಕ್ಷರ ಗಾತ್ರ
ಭಾನುವಾರ ನಗರದಲ್ಲಿ ಆಯೋಜಿಸಿದ್ದ ಆದರ್ಶ ಸುಗಮ ಸಂಗೀತ ಅಕಾಡೆಮಿಯ 20ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ‘ಆದರ್ಶ ರತ್ನ’ ಪ್ರಶಸ್ತಿ ಸ್ವೀಕರಿಸಿದ ನಟಿ ಅಪರ್ಣಾ ಅವರು ಗಾಯಕಿ ಬಿ.ಕೆ. ಸುಮಿತ್ರಾ ಅವರೊಂದಿಗೆ ಸೆಲ್ಫಿ ತೆಗೆಸಿಕೊಂಡು ಸಂಭ್ರಮಿಸಿದರು. ರಂಗಕರ್ಮಿ ಶ್ರೀನಿವಾಸ ಜಿ. ಕಪ್ಪಣ್ಣ, ಗಾಯಕಿ ರತ್ನಮಾಲಾ ಪ್ರಕಾಶ್‌, ಗಾಯಕ ಶಿವಮೊಗ್ಗ ಸುಬ್ಬಣ್ಣ, ಸಾಹಿತಿ ಎಚ್‌.ಎಸ್‌. ವೆಂಕಟೇಶಮೂರ್ತಿ ಸೇರಿದಂತೆ ಇತರರನ್ನು ಸನ್ಮಾನಿಸಲಾಯಿತು.    -

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT