ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಗ್ರ ಚರ್ಚೆಯಾಗಲಿ

Last Updated 25 ಜುಲೈ 2016, 19:30 IST
ಅಕ್ಷರ ಗಾತ್ರ

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮೂಢನಂಬಿಕೆ ನಿಷೇಧ ಕಾಯ್ದೆಯನ್ನು ಹೊರತರಲು ಸಜ್ಜಾಗುತ್ತಿರುವುದು ಸ್ವಾಗತಾರ್ಹ ವಿಷಯ. ಆದರೆ ಈಗಾಗಲೇ ಕೆಲ ರಾಜಕಾರಣಿಗಳು ಈ ಕಾಯ್ದೆಗೆ ಜಾತಿ ಹಾಗೂ ಕೋಮು ಬಣ್ಣ ಬಳಿಯಲು ಪ್ರಯತ್ನಿಸುತ್ತಿದ್ದಾರೆ. ಇಂತಹ ಕಾರ್ಯಗಳು ಯಾವುದೇ ಕಾರಣಕ್ಕೂ ಸಮಾಜದ ಒಳಿತಿಗೆ ಪೂರಕವಲ್ಲ.

ಈ ಕಾಯ್ದೆಯು ಸಮಾಜದ ಎಲ್ಲ ವರ್ಗಗಳ ಜನರನ್ನು ಮುಖ್ಯವಾಹಿನಿಗೆ ತರಲು ಅತ್ಯಂತ ಯಶಸ್ವಿ ಪಾತ್ರ ವಹಿಸುವುದರಲ್ಲಿ ಅನುಮಾನವಿಲ್ಲ. ಆದರೆ ಈ ಕಾಯ್ದೆಗೆ ಸಂಬಂಧಪಟ್ಟಂತೆ ಸದನದ ಒಳಗೆ ಮತ್ತು ಹೊರಗೆ ಸಮಗ್ರವಾಗಿ ಚರ್ಚೆ ನಡೆಯಬೇಕು. ಆ ನಂತರವಷ್ಟೇ ಅದನ್ನು  ಜಾರಿಗೊಳಿಸಿದರೆ ಜನರು ಜಾಗೃತಗೊಳ್ಳುವುದರೊಂದಿಗೆ ಅದು ಯಶಸ್ವಿಯೂ ಆಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT