ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಕ್ಕೆ ಎಂಎಂಎಲ್‌ ರೂ. 5.95 ಕೋಟಿ ಲಾಭಾಂಶ

Last Updated 20 ಅಕ್ಟೋಬರ್ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಮೈಸೂರು ಮಿನರಲ್ಸ್‌ ಲಿ. (ಎಂಎಂಎಲ್) ಶೇ 100 ಲಾಭಾಂಶ ಪ್ರಕಟಿಸಿದ್ದು, ರಾಜ್ಯ ಸರ್ಕಾರದ ಲಾಭಾಂಶದ ಪಾಲು ರೂ. 5.95 ಕೋಟಿ­ಯನ್ನು ಪಾವತಿಸಿದೆ.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌ ಲಾಭಾಂಶದ ಚೆಕ್ಕನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಹಸ್ತಾಂತರಿಸಿದರು.

2013–14ನೇ ಹಣಕಾಸು ವರ್ಷದಲ್ಲಿ ಕಂಪೆನಿ ರೂ. 196.22 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಎಂಎಂಎಲ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಮಹೇಶ್ವರ ರಾವ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT