ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಲ್ಮಾನ್ ಸೂಕ್ತ

ಅಕ್ಷರ ಗಾತ್ರ

ಬಾಲಿವುಡ್‌ ನಟ ಸಲ್ಮಾನ್ ಖಾನ್ ಅವರನ್ನು ರಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಭಾರತ ತಂಡದ ರಾಯಭಾರಿಯನ್ನಾಗಿ ನೇಮಕ ಮಾಡಿರುವುದು ಸೂಕ್ತವಾಗಿದೆ. ಅವರ ಹಿಂದೆ ಬಹುದೊಡ್ಡ ಅಭಿಮಾನಿ ಬಳಗವಿದೆ. ಅವರೆಲ್ಲರೂ ಸಲ್ಮಾನ್ ಪ್ರಭಾವದಿಂದ ಭಾರತದ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವುದು ಖಚಿತ.

ಇದರಿಂದ ಕ್ರಿಕೆಟ್ ಹೊರತುಪಡಿಸಿ ಬೇರೆ ಕ್ರೀಡೆಗಳತ್ತಲೂ ಜನರು ಕಣ್ಣುಹಾಯಿಸಲು ಸಾಧ್ಯವಾಗಲಿದೆ. ಕರ್ನಾಟಕದ ವಿಕಾಸ್ ಗೌಡ ಸೇರಿದಂತೆ ಹಲವು ಅಥ್ಲೀಟ್‌ಗಳು ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ.   ಭಾರತ ಒಲಿಂಪಿಕ್ ಸಂಸ್ಥೆಯು ಸಲ್ಮಾನ್ ಅವರನ್ನು ಆಯ್ಕೆ ಮಾಡಿರುವುದು ಸಮರ್ಪಕವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT