ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮೂಹಿಕ ಅತ್ಯಾಚಾರ: 30 ವರ್ಷ ಶಿಕ್ಷೆ

Last Updated 1 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ಮಹಿಳೆ­ಯೊ­ಬ್ಬರಿಗೆ ನಿರಂತರವಾಗಿ ಒಂಬತ್ತು ತಿಂಗಳ ಕಾಲ ಲೈಂಗಿಕ ಕಿರುಕುಳ  ನೀಡಿದ ಹಾಗೂ ತನ್ನ ಇಬ್ಬರು ಸಹಚರರೊಂದಿಗೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನಿಗೆ ದೆಹಲಿ ಹೈಕೋರ್ಟ್‌ 30 ವರ್ಷಗಳ ಕಾಲ ಜೈಲುಶಿಕ್ಷೆಯನ್ನು ವಿಧಿಸಿದೆ.

ಉತ್ತರಪ್ರದೇಶದ ಶಿವ ಜೈಲು­ಶಿಕ್ಷೆಗೊಳ­ಗಾದ ಅಪರಾಧಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT