ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಸ ತರಬೇತಿ ಶಿಬಿರಕ್ಕೆ ಆಹ್ವಾನ

Last Updated 20 ಡಿಸೆಂಬರ್ 2014, 19:58 IST
ಅಕ್ಷರ ಗಾತ್ರ

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಚಿತ ಸಾಹಸ ತರಬೇತಿ ಶಿಬಿರವನ್ನು ಆಯೋಜಿಸಿದೆ. ಸಾಹಸ ಕ್ರೀಡೆಯಲ್ಲಿ ಆಸಕ್ತಿ ಇರುವ  ಅಭ್ಯರ್ಥಿಗಳು ಡಿ.22ರ ಒಳಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ. ಸಂಪರ್ಕಕ್ಕೆ: 94808 86470.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT