ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಟಿ ಫಲಿತಾಂಶ ಪ್ರಕಟ

Last Updated 28 ಮೇ 2016, 6:55 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟವಾಗಿದೆ.

ವೈದ್ಯ ಮತ್ತು ದಂತವೈದ್ಯ ವಿಭಾಗದಲ್ಲಿ ಮೂಡಬಿದರೆಯ ಆಳ್ವಾಸ್ ಪಿಯು ಕಾಲೇಜು ವಿದ್ಯಾರ್ಥಿ ಜಿ. ಅನಂತ್‌ ಮೊದಲ ರ‍್ಯಾಂಕ್‌ ಪಡೆದಿದ್ದಾರೆ.

ಐಎಸ್‌ಎಂ ಮತ್ತು ಹೋಮಿಯೊಪತಿ ವಿಭಾಗದಲ್ಲಿ ಬೆಂಗಳೂರಿನ ಯಲಹಂಕದ ಶೇಷಾದ್ರಿಪುರ ಪಿಯು ಕಾಲೇಜಿನ ವಿದ್ಯಾರ್ಥಿ ಸಂಜಯ್‌ ಎಂ. ಗೌಡರ್‌ ಮೊದಲ ರ‍್ಯಾಂಕ್‌ ಗಳಿಸಿದ್ದಾರೆ.

ಎಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ವಿವಿಎಸ್ ಸರ್ದಾರ್ ಪಟೇಲ್ ಪಿಯು ಕಾಲೇಜು ವಿದ್ಯಾರ್ಥಿ ಮಿಲಿಂದ್ ಕುಮಾರ್ ಮೊದಲ ರ‍್ಯಾಂಕ್‌ ಪಡೆದಿದ್ದಾರೆ.

ವಾಸ್ತುಶಿಲ್ಪ ವಿಭಾಗದಲ್ಲಿ ಬೆಂಗಳೂರಿನ ಸಿಎಂಆರ್ ನ್ಯಾಷನಲ್‌ ಪಬ್ಲಿಕ್ ಶಾಲೆ ವಿದ್ಯಾರ್ಥಿನಿ ಮೃದುಲಾ ಸಿ.ಆರ್. ಮೊದಲ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT