ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಟಿ 2ನೇ ಸುತ್ತಿನ ಕೌನ್ಸೆಲಿಂಗ್

Last Updated 2 ಜುಲೈ 2015, 19:30 IST
ಅಕ್ಷರ ಗಾತ್ರ

ಬೆಂಗಳೂರು: ಸಿಇಟಿ 2015ರ ಸೀಟು ಹಂಚಿಕೆಯ 2ನೇ ಸುತ್ತಿನ ಕೌನ್ಸೆಲಿಂಗ್ ಪ್ರಕ್ರಿಯೆ ಜುಲೈ 4ರಿಂದ ಆರಂಭವಾಗಲಿದೆ. ಅಂದು ಬೆಳಿಗ್ಗೆ 11ಗಂಟೆಯ ನಂತರ ಸೀಟು ಮ್ಯಾಟ್ರಿಕ್ಸ್ ಅನ್ನು ಪ್ರಾಧಿಕಾರದ ವೆಬ್‌ಸೈಟ್ kea.kar.nic.in ನಲ್ಲಿ ಪ್ರಕಟಿಸಲಾಗುತ್ತದೆ.

ಅರ್ಹ ಅಭ್ಯರ್ಥಿಗಳು ಈಗಾಗಲೇ ತಮ್ಮ ಆದ್ಯತೆಯ ಕಾಲೇಜುಗಳನ್ನು ಬದಲಾವಣೆ ಮಾಡಲು/ ಬೇಡವಾದ ಆಯ್ಕೆಯನ್ನು ತೆಗೆದುಹಾಕಲು ಜುಲೈ 4ರ ಮಧ್ಯಾಹ್ನ 2 ರಿಂದ ಜುಲೈ 8ರ ಬೆಳಿಗ್ಗೆ 10ಗಂಟೆಯವರೆಗೆ ಅವಕಾಶ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT