ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಎಸ್ಇ ಫಲಿತಾಂಶ ಬಾಲಕಿಯರ ಮೇಲುಗೈ

Last Updated 20 ಮೇ 2014, 19:30 IST
ಅಕ್ಷರ ಗಾತ್ರ


ನವದೆಹಲಿ (ಪಿಟಿಐ): ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್ಇ) 10ನೇ ವರ್ಗದ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲಗೈ ಸಾಧಿಸಿದ್ದಾರೆ. ಶೇಕಡಾ 98.87ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕಳೆದ ವರ್ಷಕ್ಕಿಂತ ಈ ಬಾರಿ ಉತ್ತೀರ್ಣರಾದವರ ಸಂಖ್ಯೆ ಹೆಚ್ಚಿದೆ.

ಶೇಕಡಾ 99.06 ರಷ್ಟು ಬಾಲಕಿಯರು ಮತ್ತು ಶೇಕಡ 98.74ರಷ್ಟು ಬಾಲಕರು ಈ ಬಾರಿ ಉತ್ತೀರ್ಣರಾಗಿದ್ದಾರೆ ಎಂದು (ಸಿಬಿಎಸ್ಇ) ಪ್ರಕಟಣೆ ತಿಳಿಸಿದೆ.
ತಿರುವನಂತಪುರ ವಲಯದಲ್ಲಿ ಅತಿ ಹೆಚ್ಚು ಅಂದರೆ ಶೇಕಡ 99.96ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT