ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಲಿಂಡಂರ್‌ ದರ ಕಡಿತ

Last Updated 2 ಜೂನ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಜೆಟ್‌ ಇಂಧನ ಬೆಲೆಯನ್ನು ಶೇ 1.8ರಷ್ಟು ಹಾಗೂ ಸಬ್ಸಿಡಿಯೇತರ ಪ್ರತಿ ಎಲ್‌ಪಿಜಿ ಸಿಲಿಂಡರ್‌್ ದರವನ್ನು ₨ 23.50 ಕಡಿತ ಮಾಡಲಾಗಿದೆ.

ದೆಹಲಿಯಲ್ಲಿ ಸಬ್ಸಿಡಿಯೇತರ 14.2 ಕೆ.ಜಿ ಅಡುಗೆ ಅನಿಲ ಸಿಲಿಂಡಂರ್‌ ಬೆಲೆ ಇನ್ನು ಮುಂದೆ ₨ 905. ­ಈ ಮೊದಲು  ₨ 928.50 ಇತ್ತು. ಜೆಟ್‌ ಇಂಧನ ಬೆಲೆಯನ್ನು ದೆಹಲಿಯಲ್ಲಿ ಪ್ರತಿ  ಸಾವಿರ ಲೀಟರ್‌ಗೆ ₨ 1,285.89 ಇಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT