ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುತ್ತೂರು ಶಾಲೆಗೆ ಪ್ರವೇಶ

Last Updated 3 ಮೇ 2016, 19:30 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕು ಸುತ್ತೂರು ಜೆಎಸ್‌ಎಸ್‌ ಶಾಲೆ ಹಾಗೂ ಉಚಿತ ವಿದ್ಯಾರ್ಥಿನಿಲಯದ 2016–17ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು  ಆಡಳಿತಾಧಿಕಾರಿ, ಜೆಎಸ್ಎಸ್‌ ಸಂಸ್ಥೆಗಳು, ಸುತ್ತೂರು, ಮೈಸೂರು ಜಿಲ್ಲೆ– 571 129 ಈ ವಿಳಾಸಕ್ಕೆ ಕಳುಹಿಸಬಹುದು. ಮಾಹಿತಿಗೆ ದೂ: 08221–232323

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT