ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುನಿಲ್ ಜೋಶಿ ನೂತನ ಕೋಚ್‌

Last Updated 18 ಜುಲೈ 2016, 19:30 IST
ಅಕ್ಷರ ಗಾತ್ರ

ಬೆಂಗಳೂರು: ಹಿಂದೆ ಎರಡು ತಂಡಗಳಿಗೆ ಕೋಚ್‌  ಆಗಿ ಕೆಲಸ ಮಾಡಿರುವ ರಾಜ್ಯದ ಸುನಿಲ್‌ ಜೋಶಿ ಅವರು ಅಸ್ಸಾಂ ತಂಡಕ್ಕೆ ನೂತನ ಕೋಚ್‌ ಆಗಿ ನೇಮಕವಾಗಿದ್ದಾರೆ.

ಗದಗನ ಜೋಶಿ ಮೊದಲು ಹೈದರಾಬಾದ್‌, ಜಮ್ಮು ಮತ್ತು ಕಾಶ್ಮೀರ ತಂಡಕ್ಕೆ ಕೋಚ್‌ ಆಗಿ ಕೆಲಸ ಮಾಡಿದ್ದರು. ಇವರ ತರಬೇತಿಯಲ್ಲಿ ಜಮ್ಮು ತಂಡ 2014ರಲ್ಲಿ ಬಲಿಷ್ಠ ಮುಂಬೈ ಎದುರು ಗೆಲುವು ಪಡೆದು ಅಚ್ಚರಿ ಮೂಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT