ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇತುಸಮುದ್ರಂ ನ. 26ಕ್ಕೆ ವಿಚಾರಣೆ

Last Updated 23 ನವೆಂಬರ್ 2015, 19:58 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ಸೇತುಸಮುದ್ರಂ ಯೋಜನೆ ಕುರಿತು 2009ರಲ್ಲಿ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹಿಂದಕ್ಕೆ ಪಡೆಯುವ ಕುರಿತು ಬಿಜೆಪಿ ಮುಖಂಡ ಸುಬ್ರಮಣಿಯನ್‌ ಸ್ವಾಮಿ ಅವರ ಮನವಿಗೆ ಸುಪ್ರೀಂಕೋರ್ಟ್‌ ಒಪ್ಪಿಗೆ ಸೂಚಿಸಿದ್ದು, ನವೆಂಬರ್‌ 26ಕ್ಕೆ ಈ ಅರ್ಜಿ ವಿಚಾರಣೆಗೆ ದಿನ ನಿಗದಿಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT