ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋನಿಯಾ, ರಾಹುಲ್ ರಾಜೀನಾಮೆ ಇಲ್ಲ

Last Updated 19 ಮೇ 2014, 15:09 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‍ಎಸ್): ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಹೊಣೆಗಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ರಾಜೀನಾಮೆ ಪಡೆಯಲು ಪಕ್ಷದ ಕಾರ್ಯಕಾರಿಣಿ ಸಮಿತಿ (ಸಿಡಬ್ಲ್ಯುಸಿ) ನಿರಾಕರಿಸಿದೆ.

ಇದೇ ವೇಳೆ ಸೋನಿಯಾ ಮತ್ತು ರಾಹುಲ್ ಅವರ ನಾಯಕತ್ವದ ಬಗ್ಗೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿ, ಸಿಡಬ್ಲ್ಯುಸಿ ಒಮ್ಮತದ ನಿರ್ಣಯ ಕೈಗೊಂಡಿದೆ.

ರಾಹುಲ್ ಗಾಂಧಿ ನಾಯಕತ್ವದಲ್ಲಿ ನಾವು ಹೋರಾಟ ನಡೆಸುವುದಾಗಿ ಪಕ್ಷದ ವಕ್ತಾರ ರಾಜಾ ಬಬ್ಬರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT