ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಕಾಟ್ಲೆಂಡ್‌ ಮಣಿಸಿದ ಬಾಂಗ್ಲಾ

ವಿಶ್ವಕಪ್‌ ಕ್ರಿಕೆಟ್‌ ಟೂರ್ನಿ
Last Updated 5 ಮಾರ್ಚ್ 2015, 8:20 IST
ಅಕ್ಷರ ಗಾತ್ರ

ನೆಲ್ಸನ್‌, ನ್ಯೂಜಿಲೆಂಡ್ (ಪಿಟಿಐ): ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಸ್ಕಾಟ್ಲೆಂಡ್‌ ವಿರುದ್ಧ ಬಾಂಗ್ಲಾದೇಶ ಗುರುವಾರ ಆರು ವಿಕೆಟ್‌ಗಳ ಜಯ ಸಾಧಿಸಿದೆ.

ಟಾಸ್‌ ಗೆದ್ದ ಬಾಂಗ್ಲಾದೇಶ ಫೀಲ್ಡಿಂಗ್‌ ಆರಿಸಿಕೊಂಡಿತು. ಎಂಟು ವಿಕೆಟ್‌ ನಷ್ಟಕ್ಕೆ ಸ್ಕಾಟ್ಲೆಂಡ್‌ 318 ರನ್‌ ಕಲೆ ಹಾಕಿತು.

319 ರನ್‌ ಗುರಿಯ ಬೆನ್ನತ್ತಿದ ಬಾಂಗ್ಲಾ ತಂಡ 48.1 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ ನಷ್ಟದಿಂದ 322 ರನ್‌ ಗಳಿಸಿ ಗೆಲುವು ತನ್ನದಾಗಿಸಿಕೊಂಡಿತು.

134 ಎಸೆತಗಳಲ್ಲಿ 156 ರನ್‌ ಗಳಿಸಿದ ಸ್ಕಾಟ್ಲೆಂಡ್‌ ತಂಡದ ಕೈಲ್‌ ಕೋಟ್ಜೆರ್‌ ಪಂದ್ಯ ಪುರುಷ ಗೌರವಕ್ಕೆ ಪಾತ್ರರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT