ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಥಳೀಯರೇ ಆಗಲಿ

ಅಕ್ಷರ ಗಾತ್ರ

82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ರಾಯಚೂರಿನಲ್ಲಿ ಜರುಗಲಿದೆ.   ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ದೊರಕಿದ ನಂತರ ಮೊದಲ ಬಾರಿ ಇಲ್ಲಿಗೆ ಇಂಥ ಅವಕಾಶ ದೊರೆತಿರುವುದರಿಂದ ಈ ಭಾಗದ ಸಾಹಿತಿಗಳನ್ನೇ ಸಮ್ಮೇಳನದ ಅಧ್ಯಕ್ಷರನ್ನಾಗಿ ಮಾಡಬೇಕು. ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಯ ಜೊತೆಗೆ ಕನ್ನಡ ಸಾಹಿತ್ಯವನ್ನು ಬೆಳೆಸಲು ಇದು ಪೂರಕ. ಸ್ಥಳೀಯ ಕವಿಗಳು ಈ ಭಾಗದ ಸ್ಥಿತಿಗತಿಯನ್ನು ಅರಿತಿರುವುದರಿಂದಲೂ ಇಂತಹ ಕ್ರಮ ಹೆಚ್ಚು ಸೂಕ್ತ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT