ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾಮೀಜಿ ವಿಚಾರಣೆ ಮುಂದೂಡಿಕೆ

Last Updated 21 ನವೆಂಬರ್ 2015, 19:58 IST
ಅಕ್ಷರ ಗಾತ್ರ

ಬೆಂಗಳೂರು: ರಾಮಕಥಾ ಗಾಯಕಿ ಪ್ರೇಮಲತಾ ಅವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ, ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿಗೆ ನೀಡಿರುವ ನಿರೀಕ್ಷಣಾ ಜಾಮೀನು ರದ್ದು ಕೋರಿ, ಸಿಐಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಡಿಸೆಂಬರ್ 5ಕ್ಕೆ ಮುಂದೂಡಿದೆ.

ಸ್ವಾಮೀಜಿ ಜಾಮೀನು ಷರತ್ತು ಉಲ್ಲಂಘಿಸಿದ್ದಾರೆ. ತನಿಖೆಗೆ ಸಹಕರಿಸುವುದಾಗಿ ಹೇಳಿದ್ದ ಅವರು, ವೈದ್ಯಕೀಯ ಪರೀಕ್ಷೆಗೆ ಹಾಜರಾಗಿಲ್ಲ. ಹಾಗಾಗಿ ಅವರ  ಜಾಮೀನು ರದ್ದುಪಡಿಸಬೇಕು ಎಂದು ಕೋರಿ ಸಿಐಡಿ ಅರ್ಜಿ ಸಲ್ಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT