ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಸಿರು ಹಾವು...

Last Updated 28 ಅಕ್ಟೋಬರ್ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: ನ್ಯಾಚುರಲ್‌ ಹಿಸ್ಟರಿ ಮ್ಯೂಸಿಯಂ ನೀಡುವ 2014ನೇ ಸಾಲಿನ ವಾರ್ಷಿಕ ವನ್ಯಜೀವಿ ಛಾಯಾಗ್ರಾಹಕ ಪ್ರಶಸ್ತಿಗೆ (ಉಭಯವಾಸಿ ಮತ್ತು ಸರೀಸೃಪ ವಿಭಾಗ: ರವಿಕುಮಾರ್ ತೆಗೆದಿರುವ ಹಸಿರು ಹಾವಿನ ಚಿತ್ರ) ಶೃಂಗೇರಿ ಮೂಲದ ಎಸ್‌.ಎಸ್‌. ರವಿಪ್ರಕಾಶ್‌ ಆಯ್ಕೆಯಾಗಿದ್ದಾರೆ.

ಲಂಡನ್‌ನ ನ್ಯಾಚುರಲ್‌ ಹಿಸ್ಟರಿ ಮ್ಯೂಸಿಯಂನಲ್ಲಿ ಈಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಅವರಿಗೆ ₨ 1.23 ಲಕ್ಷ ಮೊತ್ತದ ಪ್ರಶಸ್ತಿ ನೀಡಲಾಗಿದೆ. ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ನಲ್ಲಿ ಕೆಲಸ ಮಾಡುತ್ತಿರುವ ರವಿಪ್ರಕಾಶ್‌ ಅವರಿಗೆ ಛಾಯಾಗ್ರಹಣ ಒಂದು ಹವ್ಯಾಸ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT