ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದಿ ಭಾಷೆ: ಸುತ್ತೋಲೆ ವಾಪಸ್‌ ಪಡೆದ ಯುಜಿಸಿ

Last Updated 18 ಸೆಪ್ಟೆಂಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ/ಚೆನ್ನೈ (ಪಿಟಿಐ): ಪದವಿ, ಕಾನೂನು ಮತ್ತು ವಾಣಿಜ್ಯ ಪದವಿ ಕೋರ್ಸ್‌ಗಳಲ್ಲಿ ಹಿಂದಿಯನ್ನು ಪ್ರಾಥಮಿಕ ಭಾಷೆಯಾಗಿ ಬೋಧಿಸುವಂತೆ ಅಣ್ಣಾ ವಿಶ್ವವಿದ್ಯಾ­ಲಯ ಮತ್ತು ಅಲಗಪ್ಪ ವಿಶ್ವವಿದ್ಯಾಲ­ಯಗಳಿಗೆ ಇದೇ 16ರಂದು  ನೀಡಿದ್ದ ಸುತ್ತೋಲೆಯನ್ನು  ಹಿಂದಕ್ಕೆ ಪಡೆಯಲು ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ಗುರುವಾರ ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT