ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೇಸನ್ ಸೇವಾವಧಿ ಮುಂದುವರಿಕೆ

Last Updated 26 ಮೇ 2016, 19:41 IST
ಅಕ್ಷರ ಗಾತ್ರ

ವೆಲ್ಲಿಂಗ್ಟನ್ (ಎಎಫ್‌ಪಿ): ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಕೋಚ್ ಮೈಕ್ ಹೇಸನ್ ಅವರ ಗುತ್ತಿಗೆ ಅವಧಿಯನ್ನು 2019ರ ವಿಶ್ವಕಪ್ ಟೂರ್ನಿಯವರೆಗೂ ಮುಂದುವರಿಸಲಾಗಿದೆ.

ಮುಂದಿನ ವರ್ಷ ಏಪ್ರಿಲ್‌ ವರೆಗೂ ಅವರ ಸೇವಾವಧಿ ಇತ್ತು. ಇಂಗ್ಲೆಂಡ್‌ 2019ರಲ್ಲಿ ಇಂಗ್ಲೆಂಡ್ ಆತಿಥ್ಯದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯವರೆಗೂ ಅವರನ್ನು ತಂಡದ ಕೋಚ್ ಆಗಿ ಮುಂದುವರೆಸುವುದಾಗಿ ನ್ಯೂಜಿಲೆಂಡ್ ಕ್ರಿಕೆಟ್ ಮುಖ್ಯಸ್ಥ ಕಾರ್ಯನಿರ್ವಾಹಕ ಡೇವಿಡ್ ವೈಟ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT