ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಮಾರ್ಗಸೂಚಿಗೆ ಕಾಲಾವಕಾಶ ಕೋರಿಕೆ

Last Updated 17 ಸೆಪ್ಟೆಂಬರ್ 2014, 19:49 IST
ಅಕ್ಷರ ಗಾತ್ರ

ಬೆಂಗಳೂರು: ಮನೋರಂಜನಾ ಕ್ಲಬ್‌ಗಳಿಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ರೂಪಿಸುವು-ದಾಗಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಬುಧವಾರ ಈ ಕುರಿತಂತೆ ಗೃಹ ಇಲಾಖೆಯ ಅಧೀನ ಕಾರ್ಯದರ್ಶಿಗಳು ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿದ್ದು ಹೊಸ ಮಾರ್ಗಸೂಚಿಗಳ ಪಾಲನೆಗೆ ಎರಡು ತಿಂಗಳ ಕಾಲಾವಕಾಶ ನೀಡುವಂತೆ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT