ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಶಿಕ್ಷಣ ನೀತಿಗೆ ಭಾಗವತ್‌ ಕರೆ

Last Updated 26 ನವೆಂಬರ್ 2014, 19:30 IST
ಅಕ್ಷರ ಗಾತ್ರ

ನಾಗಪುರ(ಪಿಟಿಐ): ಜಾಗತಿಕವಾಗಿ ಎಲ್ಲರೂ ಒಪ್ಪು­ವಂತಹ ಹೊಸ ಶಿಕ್ಷಣ ನೀತಿಯನ್ನು ರೂಪಿ­ಸ­ಬೇಕು ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ ಭಾಗವತ್‌ ಕರೆ ನೀಡಿದ್ದಾರೆ.

ಪ್ರಸಕ್ತ ಶಿಕ್ಷಣ ನೀತಿಯಲ್ಲಿ ಜನರಿಗೆ ಸಮಾಧಾನ ಇಲ್ಲ. ಬೋಧನೆ ಹಾಗೂ ಕಲಿಕಾ ವಿಧಾನದಲ್ಲಿ ಸಮಗ್ರ ಬದಲಾವಣೆಯಾಗಬೇಕು ಎಂದು ಶಿಕ್ಷಣ ತಜ್ಞರ ಸಮಾವೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT