ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಸೇನಾ ಮುಖ್ಯಸ್ಥರ ನೇಮಕ ತೀರ್ಮಾನ ಇಲ್ಲ

Last Updated 8 ಮೇ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ):  ಮುಂದಿನ ಸೇನಾ ಮುಖ್ಯಸ್ಥರ ನೇಮಕಕ್ಕೆ ಸಂಬಂಧಿಸಿದಂತೆ  ಇನ್ನೂ ಯಾವುದೇ ನಿರ್ಧಾರಕ್ಕೆ ಬಂದಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ವಿ.ಎಸ್‌. ಸಂಪತ್‌ ಸ್ಪಷ್ಟಪಡಿಸಿದ್ದಾರೆ.

ಹೊಸ ಸೇನಾ ಮುಖ್ಯಸ್ಥರ ನೇಮಕಕ್ಕೆ ಯುಪಿಎ ಸರ್ಕಾರ ಸಿದ್ಧತೆ ನಡೆಸಿ­ರು­ವುದನ್ನು ತೀವ್ರವಾಗಿ ವಿರೋ­ಧಿ­ಸಿದ್ದ ಬಿಜೆಪಿ, ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವ ತನಕ ಈ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳ­ದಂತೆ ಒತ್ತಾಯಿಸಿತ್ತು. ಹಾಗಾಗಿ ಈ ಪ್ರಕರಣವನ್ನು ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತಂದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT