ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಲ್‌ ಕೈದಾ ಸವಾಲು ಎದುರಿಸಲು ಸನ್ನದ್ಧ’

Last Updated 5 ಸೆಪ್ಟೆಂಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಅಲ್‌ ಕೈದಾ ಸೇರಿದಂತೆ ಯಾವುದೇ ಭಯೋತ್ಪಾದಕ ಸಂಘಟನೆಗಳು ಒಡ್ಡುವ ಬೆದರಿಕೆಯನ್ನು  ಎದುರಿಸಲು ದೇಶ ಸನ್ನದ್ಧವಾಗಿದೆ ಎಂದು ವಾಯುಪಡೆಯ ಮುಖ್ಯಸ್ಥ ಅರೂಪ್ ರಾಹಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ  ವಿಧ್ವಂಸಕ ಕೃತ್ಯ ನಡೆಸುವ ಕುರಿತು ಅಲ್ ಕೈದಾ ನೀಡಿದ ಹೇಳಿಕೆಗೆ ಅವರು ಈ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT