ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಕಾಶ್‌’ ಯಶಸ್ವಿ

Last Updated 26 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಬಾಲಾಸೋರ್‌/ಒಡಿಶಾ (ಪಿಟಿಐ): ಭೂಮಿಯಿಂದ ಆಕಾಶಕ್ಕೆ ಚಿಮ್ಮುವ ಸ್ವದೇಶಿ ನಿರ್ಮಿತ ‘ಆಕಾಶ್‌’ ಕ್ಷಿಪಣಿಯ ಯಶಸ್ವಿ ಪರೀಕ್ಷೆ ಬಾಲಾಸೋರ್‌ ಸಮೀಪದ ಚಾಂದಿಪುರ ಸಮಗ್ರ ಪರೀಕ್ಷಾ ಕೇಂದ್ರದಲ್ಲಿ(ಐಟಿಆರ್‌) ಶನಿವಾರ ಯಶಸ್ವಿಯಾಗಿ ನೆರವೇರಿತು.

60 ಕೆ.ಜಿ ಸಿಡಿತಲೆಗಳನ್ನು ಹೊತ್ತೊಯ್ಯಬಲ್ಲ ಕ್ಷಿಪಣಿಯು 25 ಕಿ.ಮೀ.ವರೆಗೆ ಕ್ರಮಿಸುವ ಸಾಮರ್ಥ್ಯ ಹೊಂದಿದೆ.

ಈ ಹಿಂದೆ ಈ ಕ್ಷಿಪಣಿಯ ಪರೀಕ್ಷೆಯನ್ನು 2014ರ ಫೆಬ್ರುವರಿ 24ರಂದು ಚಾಂದಿಪುರದ ಇದೇ ಕೇಂದ್ರದಲ್ಲಿ ನಡೆಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT