ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಉಕ್ರೇನ್‌ ಜತೆ ಕೆಲಸ ಮಾಡಲು ಅಮೆರಿಕ ಸಿದ್ಧ’

Last Updated 26 ಮೇ 2014, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್‌(ಐಎಎನ್‌ಎಸ್‌): ‘ಉಕ್ರೇನ್‌ನ ಹೊಸ ಸರ್ಕಾರದೊಂದಿಗೆ ಕೆಲಸ ಮಾಡಲು ಅಮೆರಿಕ ಎದುರು ನೋಡುತ್ತಿದೆ’ ಎಂದು ಬರಾಕ್‌ ಒಬಾಮ ಹೇಳಿದ್ದಾರೆ. ದೇಶದ ಪ್ರಮುಖ ಸುಧಾರಣೆಗಳ ಜಾರಿಗೆ ಬೆಂಬಲ ನೀಡುವುದಾಗಿಯೂ ಅವರು ತಿಳಿಸಿದ್ದಾರೆ.

‘ದೇಶವನ್ನು ಒಗ್ಗೂಡಿಸುವ ಮತ್ತು ಎಲ್ಲ ನಾಗರಿಕರ ಆಕಾಂಕ್ಷೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಈ ಚುನಾವ­ಣೆಯು ಉಕ್ರೇನ್‌ ಸರ್ಕಾರ ಇರಿಸಿದ ಮಹತ್ವದ ಹೆಜ್ಜೆಯಾಗಿದೆ’ ಎಂದು ಒಬಾಮ  ಹೇಳಿರುವುದನ್ನು ಕ್ಸಿನ್ಹುವಾ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT