ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗಡಿ: ಚೀನಾ ಚರ್ಚೆಗೆ ಬರಲಿ’

Last Updated 12 ಸೆಪ್ಟೆಂಬರ್ 2014, 19:30 IST
ಅಕ್ಷರ ಗಾತ್ರ

ಗಾಂಧಿನಗರ (ಪಿಟಿಐ): ದೀರ್ಘ ಕಾಲದಿಂದ ಇರುವ ಗಡಿ ವಿವಾದಗಳು ಬಗೆಹರಿಯಬೇಕಿದ್ದರೆ ಚೀನಾ ಮಾತುಕತೆಯ ಮೇಜಿಗೆ ಬರುವುದು ಅಗತ್ಯ ಎಂದು ವಿದೇಶಾಂಗ ಖಾತೆ ರಾಜ್ಯ ಸಚಿವ ಜನರಲ್‌ (ನಿವೃತ್ತ) ವಿ.ಕೆ. ಸಿಂಗ್ ಶುಕ್ರವಾರ ಹೇಳಿದರು.

ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೆ. 17ರಂದು ಅಹಮದಾಬಾದ್‌ನಲ್ಲಿ ಭೇಟಿಯಾಗಲಿದ್ದಾರೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT