ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗುಟ್ಕಾ ನಿಷೇಧದಿಂದ ಧನಾತ್ಮಕ ಪರಿಣಾಮ’

ವಿಶ್ವ ಆರೋಗ್ಯ ಸಂಸ್ಥೆ ವರದಿ
Last Updated 17 ಡಿಸೆಂಬರ್ 2014, 10:56 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ) : ಭಾರತದ ವಿವಿಧ ರಾಜ್ಯಗಳಲ್ಲಿ ಗುಟ್ಕಾ ನಿಷೇಧ ಮಾಡಿದ ನಂತರ, ಈ ಉತ್ಪನ್ನ  ಉಪಯೋಗಿಸುವವರ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಹೇಳಿದೆ.

  ಗುಟ್ಕಾ ನಿಷೇಧವಿರುವ 7 ರಾಜ್ಯಗಳಲ್ಲಿ ‘ಡಬ್ಲ್ಯುಎಚ್‌ಒ’ ಈ  ಅಧ್ಯಯನ ನಡೆಸಿತ್ತು. ಅಸ್ಸಾಂ, ಬಿಹಾರ್‌, ಗುಜರಾತ್‌, ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ದೆಹಲಿಯಲ್ಲಿ ಗುಟ್ಕಾ ನಿಷೇಧಕ್ಕೆ ಶೇ 92 ಮಂದಿ ಸಕಾರಾತ್ಮಕ ಸ್ಪಂದನೆ ತೋರಿದ್ದಾರೆ.

ಶೇ 99 ಮಂದಿ ಯುವಕರು ಗುಟ್ಕಾ ನಿಷೇಧವು ಆರೋಗ್ಯಕ್ಕೆ ಪೂರಕ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT