ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದೇವಮಾನವ’ ಬಂಧನ

Last Updated 24 ಮೇ 2016, 19:30 IST
ಅಕ್ಷರ ಗಾತ್ರ

ಬಾರಬಂಕಿ (ಉತ್ತರಪ್ರದೇಶ): ಮಕ್ಕಳಿಲ್ಲದ ಮಹಿಳೆಯರನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಂಡು  ಅದನ್ನು ಚಿತ್ರೀಕರಣ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವನನ್ನು ಬಂಧಿಸಲಾಗಿದೆ.

ರಾಮಶಂಕರ್‌ ತಿವಾರಿ ಅಲಿಯಾಸ್ ಪರಮಾನಂದ ಬಂಧಿತ ಆರೋಪಿ.

ಹರೈ ಎನ್ನುವ ಗ್ರಾಮದಲ್ಲಿ ಆಶ್ರಮ ಸ್ಥಾಪಿಸಿದ್ದ ಈತ ಮಕ್ಕಳಿಲ್ಲದ ಮಹಿಳೆಯರನ್ನು ಆಕರ್ಷಿಸುತ್ತಿದ್ದ ಎಂದು  ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಬ್ದುಲ್‌ ಹಮೀದ್‌ ತಿಳಿಸಿದ್ದಾರೆ.

ಲೈಂಗಿಕ ದೃಶ್ಯಾವಳಿಗಳಲ್ಲಿ ತಿವಾರಿ ಇರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸೋರಿಕೆಯಾಗಿ ಪ್ರಸಾರವಾಗಿದ್ದರಿಂದ ಈ ವಿಚಾರ ಬೆಳಕಿಗೆ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT