ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪಾಕ್‌ ಜತೆ ಮಾತುಕತೆ ಮೂಲಕ ಪರಿಹಾರ’

Last Updated 21 ಅಕ್ಟೋಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭಾರತ ಮತ್ತು ಪಾಕ್‌ ನಡುವೆ ಬಗೆಹರಿಸಲಾರದ ಯಾವುದೇ ಸಮಸ್ಯೆಗಳಿಲ್ಲ ಎಂದಿರುವ ರಾಷ್ಟ್ರೀಯ ಭದ್ರತಾ ಸಮಿತಿ (ಎನ್‌ಎಸ್‌ಎ), ಪಾಕ್‌ನೊಂದಿಗಿನ ಎಲ್ಲಾ ವಿವಾದಗಳಿಗೂ ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳಲು ಭಾರತ ಬಯಸಿರುವುದಾಗಿ ತಿಳಿಸಿದೆ.

ಪ್ರಾದೇಶಿಕ ಸಾರ್ವಭೌಮತೆಯ ವಿಚಾರದಲ್ಲಿ ರಾಜಿಯಾಗದೆಯೇ ಆರ್ಥಿಕ­ವಾಗಿ ಅಭಿವೃದ್ಧಿ ಹೊಂದುತ್ತಿ­ರುವ ಚೀನಾದೊಂದಿಗೆ ಸ್ನೇಹ ಸಂಬಂಧ ಹೊಂದಲು ಸಹ ಭಾರತ ಬಯಸಿದೆ ಎಂದು ಎನ್‌ಎಸ್‌ಎ ಸಲಹೆಗಾರ ಅಜಿತ್ ದೋಭಾಲ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT