ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪೃಥ್ವಿ ರಕ್ಷಣಾ ವಾಹಕ’ ಪ್ರಯೋಗಾರ್ಥ ಪರೀಕ್ಷೆ

Last Updated 27 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಬಾಲಾಸೊರ್‌ (ಒಡಿಶಾ) (ಪಿಟಿಐ):  ಎರಡು ಸ್ತರಗಳ ಕ್ಷಿಪಣಿ ರಕ್ಷಣಾ ವ್ಯವಸ್ಥೆ ಅಭಿವೃದ್ಧಿ­ಯಲ್ಲಿ ಮಹತ್ವದ ಮೈಲಿಗಲ್ಲು ಎನ್ನಲಾದ ದೇಶದ ಮೊದಲ ‘ಪೃಥ್ವಿ ರಕ್ಷಣಾ ವಾಹಕ’ದ (ಪಿಡಿವಿ) ಪರೀಕ್ಷಾರ್ಥ ಪ್ರಯೋಗ ಭಾನುವಾರ ಯಶಸ್ವಿಯಾಗಿ ನಡೆದಿದೆ.

ಬಂಗಾಳ ಕೊಲ್ಲಿಯಲ್ಲಿ ಹಡಗಿ­ನಿಂದ ಪಿಡಿವಿಯನ್ನು ಬೆಳಿಗ್ಗೆ 9.07 ನಿಮಿಷಕ್ಕೆ ಉಡಾ­ಯಿಸಲಾಯಿತು ಎಂದು ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಹೇಳಿಕೆಯಲ್ಲಿ ತಿಳಿಸಿದೆ. ‘120 ಕಿ.ಮೀ. ಎತ್ತರಕ್ಕೂ ಹೆಚ್ಚಿನ ದೂರದ ವಾಯುಮಂಡಲ ಆಚೆ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಗುರಿಯನ್ನು ಇರಿಸಿ­ಕೊಂಡು ಈ ಪಿಡಿವಿಯನ್ನು ಅಭಿವೃದ್ಧಿ ಪಡಿಸಲಾಗಿದೆ’ ಎಂದು ವಿವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT