ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಭುಜಂಗ’ನ ಕ್ಲೈಮ್ಯಾಕ್ಸ್

ಪಂಚರಂಗಿ
Last Updated 26 ಜುಲೈ 2015, 19:30 IST
ಅಕ್ಷರ ಗಾತ್ರ

ಪ್ರಜ್ವಲ್ ದೇವರಾಜ್ ಹಾಗೂ ಮೇಘನಾ ರಾಜ್‌ ಮುಖ್ಯಭೂಮಿಕೆಯ ‘ಭುಜಂಗ’ ಚಿತ್ರದ ಕ್ಲೈಮ್ಯಾಕ್ಸ್‌ ಚಿತ್ರೀಕರಣ ಇತ್ತೀಚೆಗೆ ತಲಕಾಡಿನಲ್ಲಿ ನಾಲ್ಕು ದಿನಗಳ ಕಾಲ ನಡೆಯಿತು. ಮೈಸೂರಿನಲ್ಲಿ ಮೊದಲ ಬೆಂಗಳೂರಿನಲ್ಲಿ ಎರಡನೇ ಹಂತದ ಚಿತ್ರೀಕರಣ ನಡೆದಿತ್ತು.

ಬಿ.ಎ.ಮಧು ಕಥೆ ಹಾಗೂ ಚಿತ್ರಕಥೆ, ಪೂರ್ಣಚಂದ್ರ ತೇಜಸ್ವಿ ಸಂಗೀತ, ಗುಂಡ್ಲುಪೇಟೆ ಸುರೇಶ್ ಛಾಯಾಗ್ರಹಣ ಚಿತ್ರಕ್ಕಿದೆ. ಜೀವ ಈ ಚಿತ್ರದ ನಿರ್ದೇಶಕ. ವರುಣ್ ಮಹೇಶ್ ನಿರ್ಮಾಪಕರು. ಕಲ್ಯಾಣಿ, ಚೇತನ್, ಕರಿಸುಬ್ಬು ಮತ್ತಿತರರು ತಾರಾಗಣದಲ್ಲಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT