ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮುಂಬೈ ದಾಳಿಕೋರರನ್ನು ಶಿಕ್ಷಿಸಬೇಕು’

Last Updated 1 ಆಗಸ್ಟ್ 2015, 9:19 IST
ಅಕ್ಷರ ಗಾತ್ರ

ವಾಷಿಂಗ್ಟನ್‌ (ಪಿಟಿಐ): 2008ರ ಮುಂಬೈ ದಾಳಿಕೋರರಿಗೆ ಶಿಕ್ಷೆ ವಿಧಿಸುವುದನ್ನು ನೋಡಲು ಅಮೆರಿಕ ಬಯಸುತ್ತದೆ ಎಂದು ಶ್ವೇತಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಮುಂಬೈ ದಾಳಿಯ ಸಂತ್ರಸ್ತರನ್ನು ನೆನಪಿಸಿಕೊಂಡರೆ ಹೃದಯ ಕಿತ್ತು ಬರುತ್ತದೆ. ಅವರಿಗೆ ನ್ಯಾಯ ಸಿಗುವುದನ್ನು ನಾವು ಕಾಣಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗುವುದನ್ನು ನಾವು ನೋಡಬೇಕು’ ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರರಾದ ಮಾರ್ಕ್ ಟೋನರ್ ಶುಕ್ರವಾರ ಅಭಿಪ್ರಾಯಪಟ್ಟಿದ್ದಾರೆ.

2008ರಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಅಮೆರಿಕದ ಪ್ರಜೆಗಳು ಸೇರಿದಂತೆ 166 ಜನರು ಬಲಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT