ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಲೋಕಾ’ ಹಗರಣ ತನಿಖೆಗೆ ಎಸ್ಐಟಿ ರಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನ
Last Updated 30 ಜೂನ್ 2015, 9:25 IST
ಅಕ್ಷರ ಗಾತ್ರ

ಸುವರ್ಣ ವಿಧಾನಸೌಧ, ಬೆಳಗಾವಿ: ಲೋಕಾಯುಕ್ತರ ಮನೆಗೆ ಅಧಿಕಾರಿಗಳನ್ನು ಕರೆಸಿ, ಲಂಚ ಕೇಳಿರುವ ಪ್ರಕರಣ ಕುರಿತು ತನಿಖೆ ನಡೆಸಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕಮಲ್ ಪಂತ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ.

ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ ರಾವ್ ಈ ಪ್ರಕರಣವನ್ನು ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಿ, ವರದಿ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು. ಅದರ ಆಧಾರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಬೆಳಿಗ್ಗೆ ಎಸ್ಐಟಿ ರಚಿಸಲು ತೀರ್ಮಾನ ಮಾಡಿದ್ದಾರೆ.

ಈ ಮೊದಲು ಲೋಕಾಯುಕ್ತರು ಈ ಪ್ರಕರಣದ ತನಿಖೆಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರಿಗೆ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT