ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸ್ಫೋಟದಿಂದ ಈಜಿಪ್‌್ಟ ವಿಮಾನ ಪತನ’

Last Updated 24 ಮೇ 2016, 19:30 IST
ಅಕ್ಷರ ಗಾತ್ರ

ಕೈರೊ (ಪಿಟಿಐ): ಪೂರ್ವ ಮೆಡಿಟರೇನಿಯನ್‌ನಲ್ಲಿ  ಪತನಕ್ಕೊಳಗಾದ ಈಜಿಪ್ಟ್ ವಿಮಾನದ ಅವಶೇಷಗಳಿಂದ ಮೃತದೇಹಗಳನ್ನು ಹೊರತೆಗೆಯುವ ಕೆಲಸ  ಮುಂದುವರಿದಿದೆ. ಸುಟ್ಟು ಕರಕಲಾಗಿರುವ ಮೃತದೇಹಗಳ ಅವಶೇಷಗಳ ಡಿಎನ್‌ಎ ಪರೀಕ್ಷೆ ನಡೆಸಿ, ಸಂಬಂಧಿಕರಿಗೆ ಅವುಗಳನ್ನು ಹಸ್ತಾಂತರಿಸಲಾಗುತ್ತಿದೆ.

ಸ್ಫೋಟದಿಂದಾಗಿ ವಿಮಾನ ಪತನವಾಗಿದೆ ಎಂದು ಈಜಿಪ್ಟ್ ವಿಧಿವಿಜ್ಞಾನ ತಜ್ಞರು ಹೇಳಿದ್ದಾರೆ.

‘ಸ್ಫೋಟಕ್ಕೆ ಏನು ಕಾರಣ ಎಂದು ಗೊತ್ತಿಲ್ಲ. ಈಜಿಪ್ಟ್ ಅಧಿಕಾರಿಗಳು ತಾಂತ್ರಿಕ ಕಾರಣಗಳಿಗಿಂತ ಭಯೋತ್ಪಾದನಾ ಕೃತ್ಯದ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ’ ಎಂದು ಅವರು ಹೇಳಿದ್ದಾರೆ. ಘಟನೆಯಲ್ಲಿ ವಿಮಾನದಲ್ಲಿದ್ದ 66 ಮಂದಿ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT