ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

13 ರಂದು ಪುಟಾಣಿ ಪ್ರಪಂಚ

Last Updated 10 ಫೆಬ್ರುವರಿ 2016, 19:49 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಾಥಮಿಕ ಪೂರ್ವ ಶಾಲಾ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಒದಗಿಸುವ ‘ವಾಗ್ದೇವಿ ಪುಟಾಣಿ ಪ್ರಪಂಚ-2016’  ಕಾರ್ಯಕ್ರಮವನ್ನು ಮಾರತಹಳ್ಳಿಯ ವಾಗ್ದೇವಿ ವಿಲಾಸ ಶಿಕ್ಷಣ ಸಂಸ್ಥೆ ಇದೇ 13 ರಂದು  ಹಮ್ಮಿಕೊಂಡಿದೆ.

‘ಪುಟಾಣಿ ಮಕ್ಕಳಲ್ಲಿ ಹುದುಗಿರುವ ಕಲಾ ಪ್ರತಿಭೆ ಪ್ರದರ್ಶಿಸಲು ಸೂಕ್ತ ವೇದಿಕೆ ನಿರ್ಮಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ವಾಗ್ದೇವಿ ವಿಲಾಸ ಶಿಕ್ಷಣ ಸಂಸ್ಥೆ  ಅಧ್ಯಕ್ಷ  ಕೆ. ಹರೀಶ್  ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT