ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

182ಕ್ಕೆ ವಿಂಡೀಸ್‌ ಆಲೌಟ್‌

Last Updated 6 ಮಾರ್ಚ್ 2015, 10:00 IST
ಅಕ್ಷರ ಗಾತ್ರ

ಪರ್ತ್‌: ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯ ಶುಕ್ರವಾರದ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ ತಂಡವು 44.2 ಓವರ್‌ಗಳಲ್ಲಿ ಎಲ್ಲ ವಿಕೆಟ್‌ ಕಳೆದುಕೊಂಡು 182 ರನ್‌ಗಳಿಸಿದೆ.

ಭಾರತದ ಮಹಮ್ಮದ್‌ ಶಮಿ ಮೂರು, ಉಮೇಶ್‌ ಯಾದವ್‌ ಮತ್ತು ರವೀಂದ್ರ ಜಡೇಜ ತಲಾ ಎರಡು, ರವಿಚಂದ್ರನ್‌ ಅಶ್ವಿನ್‌ ಮತ್ತು ಮೋಹಿತ್‌ ಶರ್ಮ ತಲಾ ಒಂದು ವಿಕೆಟ್‌ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT