ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

19.5 ಕೆಜಿ ಚಿನ್ನ ವಶ

Last Updated 7 ಜುಲೈ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸುಮಾರು ರೂ. 5.5 ಕೋಟಿ ಮೌಲ್ಯದ 19.5 ಕೆ.ಜಿ. ಚಿನ್ನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಗೋವಾ ವಿಮಾನ ನಿಲ್ದಾಣದಲ್ಲಿ ಸೋಮವಾರ ನಡೆದಿದೆ.

ಈ ಸಂಬಂಧ ಏರ್‌ ಇಂಡಿಯಾ ಸಿಬ್ಬಂದಿ ಪ್ರಕಾಶ್‌ ಎಂ ಮನೋತ್ಗಿ (30) ಹಾಗೂ ಪ್ರಯಾಣಿಕರಾದ ಎ.ಮೊಹಮದ್‌, ಐ.ಹುಸೇನ್‌, ಎಂ.ಮೊಹಮದ್‌ ಎಂಬುವವರನ್ನು ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.

ಬಂಧಿತ ಪ್ರಯಾಣಿಕರು ಕರ್ನಾಟಕ ಮತ್ತು ಮಹಾರಾಷ್ಟ್ರ ಮೂಲದವರು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT