ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

23 ಸಾರಿ ಗಲ್ಲು ಶಿಕ್ಷೆ!

ಸಂಕ್ಷಿಪ್ತ ಸುದ್ದಿ
Last Updated 30 ಜನವರಿ 2015, 19:30 IST
ಅಕ್ಷರ ಗಾತ್ರ

ಲಾಹೋರ್‌ (ಪಿಟಿಐ):  ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐನ ಕೇಂದ್ರ ಕಚೇರಿ ಮೇಲೆ 2009ರಲ್ಲಿ ದಾಳಿ ಮಾಡಿ 35 ಮಂದಿಯನ್ನು ಹತ್ಯೆ ಮಾಡಿದ್ದ ಪಾಕಿಸ್ತಾನಿ ತಾಲಿಬಾನ್‌ಗೆ ಸೇರಿದ ಮೂವರು ಉಗ್ರರಿಗೆ ಇಲ್ಲಿನ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ ಶುಕ್ರವಾರ 23 ಸಾರಿ ಗಲ್ಲುಶಿಕ್ಷೆ ವಿಧಿಸಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT