ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

28ರಂದು ಉದ್ಯೋಗ ಮೇಳ

Last Updated 23 ಮೇ 2016, 19:32 IST
ಅಕ್ಷರ ಗಾತ್ರ

ಬೆಂಗಳೂರು: ‘ಡಾನ್ ಬಾಸ್ಕೊ ಟೆಕ್  ಸೊಸೈಟಿ ಸಂಸ್ಥೆಯು ಬನ್ನೇರುಘಟ್ಟ ರಸ್ತೆಯ ಸಂಸ್ಥೆ ಆವರಣದಲ್ಲಿ ಮೇ 28ರಂದು ‘ಉದ್ಯೋಗ ಮೇಳ’ವನ್ನು ಆಯೋಜಿಸಿದೆ’ ಎಂದು ಸಂಸ್ಥೆಯ ಸಹಾಯಕ ಕಾರ್ಯಕ್ರಮ ನಿರ್ದೇಶಕ ರಮೇಶ್‌ ಚೆರಿಯನ್ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಿರುದ್ಯೋಗಿ ಯುವಕರಿಗೆ ತರಬೇತಿ ನೀಡಿ ಅವರಿಗೆ  ಕೆಲಸ ಕೊಡಿಸುವ ಉದ್ದೇಶದಿಂದ ಈ ಮೇಳವನ್ನು ಆಯೋಜನೆ ಮಾಡಲಾಗಿದೆ. ಮೇಳದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೊಮಾ, ಬಿಇ, ಎಂಬಿಎ  ಪದವಿಯಲ್ಲಿ ಪಾಸು ಮತ್ತು ಫೇಲಾದ ವಿದ್ಯಾರ್ಥಿಗಳು ಭಾಗವಹಿಸಬಹುದು’ ಎಂದು ತಿಳಿಸಿದರು.
ಮಾಹಿತಿಗಾಗಿ 94490 21175, 98802 05878.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT