ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

31ರಂದು ಬಂದ್‌ಗೆ ವಾಟಾಳ್‌ ಕರೆ

Last Updated 22 ಜುಲೈ 2014, 19:44 IST
ಅಕ್ಷರ ಗಾತ್ರ

ಬೆಂಗಳೂರು: ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಅವರು  ಜುಲೈ 31ರಂದು ಬೆಂಗಳೂರು ಬಂದ್‌ಗೆ  ಕರೆ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತ­ನಾಡಿದ ಅವರು, ‘ಬಂದ್‌ಗೆ ಕನ್ನಡ ಪರ ಸಂಘಟನೆಗಳು ಬೆಂಬಲ ನೀಡಲಿವೆ. ಇದು ಸರ್ಕಾರದ ವಿರುದ್ಧದ ಹೋರಾಟವಲ್ಲ. ಅತ್ಯಾಚಾರ ಪ್ರಕರಣ ಖಂಡಿಸಿ ನಡೆಯುತ್ತಿರುವ ಹೋರಾಟ. ಇದಕ್ಕೆ ಎಲ್ಲರೂ ಬೆಂಬಲ ನೀಡಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT