ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

389 ಪೋಲೊ ಕಾರು ದುರಸ್ತಿಗೆ ವಾಪಸ್‌

Last Updated 8 ಅಕ್ಟೋಬರ್ 2015, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಮಾದರಿ ಪೋಲೊ ಕಾರು ಗಳಲ್ಲಿ ಹ್ಯಾಂಡ್‌ಬ್ರೇಕ್‌ ಸಮಸ್ಯೆ ಇದೆ ಎಂಬ ಕಾರಣಕ್ಕೆ ಫೋಕ್ಸ್‌ವ್ಯಾಗನ್‌ ಇಂಡಿಯ, ದೋಷಪೂರಿತ ಕಾರುಗಳನ್ನು ವಾಪಸ್‌ ಕರೆಸಿಕೊಳ್ಳುತ್ತಿದೆ. ಸೆಪ್ಟೆಂಬರ್‌ ನಲ್ಲಿ ತಯಾರಾದವುಗಳಲ್ಲಿ 389  ಕಾರುಗಳನ್ನು ಉಚಿತ ದುರಸ್ತಿಗಾಗಿ ಗುರುವಾರ ವಾಪಸ್‌ ತರಿಸಿಕೊಳ್ಳಲಾಗಿದೆ ಎಂದು ಕಂಪೆನಿ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT